*ಈ ಜಿಲ್ಲೆಗಳಲ್ಲಿ ಮಳೆ, ಹಲವು ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಕೆ*

ಪ್ರಗತಿವಾಹಿನಿ ಸುದ್ದಿ: ಒಂದೆಡೆ ಬಿರುಬೇಸಿಗೆ, ಮತ್ತೊಂದೆಡೆ ನೀರಿನ ಸಮಸ್ಯೆ. ಈ ನಡುವೆ ಮಳೆರಾಯ ರಾಜ್ಯದ ಜನತೆಗೆ ಕೊಂಚ ತಂಪೆರೆಯಲಿದ್ದಾನೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಐದು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.Home add -Advt ಉತ್ತರ ಒಳನಾಡಿನ ಬಾಗಲಕೋಟೆ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ ಜಿಲ್ಲೆಯಲ್ಲಿ ಭಾರಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. … Continue reading *ಈ ಜಿಲ್ಲೆಗಳಲ್ಲಿ ಮಳೆ, ಹಲವು ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಕೆ*