Kannada NewsKarnataka NewsLatest

*27 ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮುಂದಿನ 4 ದಿನಗಳ ಕಾಲ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Home add -Advt

ಬೆಂಗಳೂರು ಸೇರಿದಂತೆ ರಾಜ್ಯದ 27 ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಬೆಂಗಳೂರು ನಗರ, ಕೊಡಗು, ಹಾಸನ, ಚಿಕ್ಕಮಗಳೂರು, ಮೈಸೂರು, ಮಂಡ್ಯ, ರಾಮನಗರ, ಚಾಮರಾಜನಗರ, ದಾವಣಗೆರೆ, ತುಮಕೂರು, ಚಿತ್ರದುರ್ಗ, ಕೋಲಾರ, ಶಿವಮೊಗ್ಗ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಗಲಕೋಟೆ, ವಿಜಯನಗರ, ಬೆಳಗಾವಿ, ಬೀದರ್, ಗದಗ, ಹಾವೇರಿ, ರಾಯಚೂರು, ಕಲಬುರ್ಗಿ, ಕೊಪ್ಪಳ, ವಿಜಯಪುರ, ಯದಗಿರಿ, ಬಳ್ಳಾರಿ, ಧಾರವಾಡ, ಬೆಂಗಳೂರು ಗ್ರಾಮಾಂತರ ಸೇರಿದಂತೆ 27 ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಬೆಂಗಳೂರಿನಲ್ಲಿ ಏಪ್ರಿಲ್ 19ರಂದು ಮಳೆಯಾಗಲಿದ್ದರೆ ಉಳಿದ ಜಿಲ್ಲೆಗಳಲ್ಲಿ ಏಪ್ರಿಲ್ 18ರಿಂದ ಮಳೆಯಾಗಲಿದೆ ಎಂದು ಮಾಹಿತಿ ನೀಡಿದೆ.

Related Articles

Back to top button