*ಈ ಜಿಲ್ಲೆಗಳಲ್ಲಿ ಭಾರಿ ಮಳೆ: ಎಲ್ಲೆಲ್ಲಿ?*

ಪ್ರಗತಿವಾಹಿನಿ ಸುದ್ದಿ: ಬಿಸಿಲ ಝಳದಿಂದ ಕಂಗೆಟ್ಟಿದ್ದ ಜನತೆಗೆ ಮಳೆರಾಯ ಕೊಂಚ ತಂಪೆರೆದಿದ್ದಾನೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಆದರೆ ಇನ್ನೂ ಹಲವೆಡೆ ಒಣಹವೆ, ಮೋಡಕವಿದ ವಾತಾವರಣವಿದೆ.Home add -Advt ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇನ್ನೂ ಎರಡು ದಿನಗಳ ಕಾಲ ಮಳೆಯಾಗಲಿದೆ. ಬೆಂಗಳೂರು ಸೇರಿದಂತೆ ಹಲವೆಡೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, … Continue reading *ಈ ಜಿಲ್ಲೆಗಳಲ್ಲಿ ಭಾರಿ ಮಳೆ: ಎಲ್ಲೆಲ್ಲಿ?*