*ಈ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ*

ಪ್ರಗತಿವಾಹಿನಿ ಸುದ್ದಿ: ರಾಜಧಾನಿ ಬೆಂಗಳೂರು ಹಾಗೂ ಅರಮನೆ ನಗರಿ ಮೈಸೂರು, ಮಂಡ್ಯ, ರಾಮನಗರ ಜಿಲ್ಲೆಗಳಲ್ಲಿ ಎರಡು ದಿನಗಳಿಂದ ಬಿಸಿಲ ಝಳ ಕೊಂಚ ಕಡಿಮೆಯಾಗಿದೆ. ಆದರೆ ಉತ್ತರ ಕರ್ನಾಟಕ ಭಾಗದ ಹಲವೆಡೆಗಳಲ್ಲಿ ತಾಪಮಾನ ಹೆಚ್ಚಾಗಿದೆ. ಈ ನಡುವೆ ರಾಜ್ಯದಲ್ಲಿ ಇಂದು ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಗದಗ, ಕೊಪ್ಪಳ, ಬಾಗಲಕೋಟೆ, ವಿಜಯನಗರ, ವಿಜಯಪುರ, ರಾಯಚೂರು, ಯಾದಗಿರಿ, ಬೆಂಗಖೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, … Continue reading *ಈ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ*