*ಭಾರೀ ಮಳೆ ಮುನ್ಸೂಚನೆ; ಈ ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಳೆದ ಕೆಲ ದಿನಗಳಿಂದ ವರುಣಾರ್ಭಟ ಜೋರಾಗಿದೆ. ಇನ್ನು ಕೆಲ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುತ್ತಿದೆ. ರಾಜ್ಯದಲ್ಲಿ ಮೇ 23ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.Home add -Advt ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇನ್ನೂ ನಾಲ್ಕು ದಿನಗಳ ಕಾಲ ಭಾರಿ ಮಳೆಯಾಗಲಿದೆ. ಚಿತ್ರದುರ್ಗ, ಕೊಡಗು, ಹಾಸನ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು,ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ಶಿವಮೊಗ್ಗ, ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದ್ದು, ಆರೇಂಜ್ … Continue reading *ಭಾರೀ ಮಳೆ ಮುನ್ಸೂಚನೆ; ಈ ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್ ಘೋಷಣೆ*