*ಈ ಜಿಲ್ಲೆಗಳಲ್ಲಿ ಮೇ 28ರವರೆಗೆ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿರುಗಾಳಿ, ಗುಡುಗು ಸಹಿತ ಭಾರಿ ಮಳೆಯಾಗುತ್ತಿದ್ದು, ಕರಾವಳಿ, ದಕ್ಷಿಣ ಒಳನಾಡಿನ ಹಲವೆಡೆ ಮೇ 28ರವರೆಗೆ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.Home add -Advt ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಮೈಸೂರು, ಬೆಂಗಳೂರು ಗ್ರಾಮಾಂತರ, ದಾವಣಗೆರೆ, ಕೋಲಾರ, ಮಂಡ್ಯ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ,ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, … Continue reading *ಈ ಜಿಲ್ಲೆಗಳಲ್ಲಿ ಮೇ 28ರವರೆಗೆ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ*