*ಈ ಜಿಲ್ಲೆಗಳಲ್ಲಿ ಜುಲೈ 2ವರೆಗೆ ಮಳೆ; ಯೆಲ್ಲೋ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಮುಂಗಾರು ದುರ್ಬಲವಾಗಿದ್ದು, ಹಲವು ಜಿಲ್ಲೆಗಳಲ್ಲಿ ಬರದ ಛಾಯೆಆವರಿಸಿದೆ. ಇನ್ನು ಕೆಲ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. Home add -Advt ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಜುಲೈ 2ರವರೆಗೆ ಭಾರಿ ಮಳೆಯಾಗಲಿದ್ದು, ಮುಂಜಾಗೃತಾ ಕ್ರಮವಾಗಿ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಳಗಾವಿ, ಬಾಗಲಕೋಟೆ, ಬೀದರ್, ಕಲಬುರ್ಗಿ, ಕೊಪ್ಪಳ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ. … Continue reading *ಈ ಜಿಲ್ಲೆಗಳಲ್ಲಿ ಜುಲೈ 2ವರೆಗೆ ಮಳೆ; ಯೆಲ್ಲೋ ಅಲರ್ಟ್ ಘೋಷಣೆ*