*ಈ 7 ಜಿಲ್ಲೆಗಳಲ್ಲಿ ಮತ್ತೆ ಭಾರಿ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ*
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಇಂದಿನಿಂದ ಕೆಲ ಜಿಲ್ಲೆಗಳಲ್ಲಿ ಮತ್ತೆ ವರುಣಾರ್ಭಟ ಜೋರಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ 7 ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ.Home add -Advt ಹಾಸನ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ಯಾದಗಿರಿ, ವಿಜಯಪುರ, ವಿಜಯನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ತುಮಕೂರು, ಚಿತ್ರದುರ್ಗ, ಚಾಮರಾಜನಗರ, ಕೋಲಾರ, ಮಂಡ್ಯ, … Continue reading *ಈ 7 ಜಿಲ್ಲೆಗಳಲ್ಲಿ ಮತ್ತೆ ಭಾರಿ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ*
Copy and paste this URL into your WordPress site to embed
Copy and paste this code into your site to embed