Latest

*ಈ ಜಿಲ್ಲೆಗಳಲ್ಲಿ ಮಳೆ; ಈ ಜಿಲ್ಲೆಗಳಲ್ಲಿ ಒಣಹವೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದ್ದು, ಕೆಲ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ. ಯಾವೆಲ್ಲ ಜಿಲ್ಲೆಗಳಲ್ಲಿ ಮಳೆಯಾಗಲಿದೆ? ಇಲ್ಲಿದೆ ಮಾಹಿತಿ.

ದಕ್ಷಿಣ ಕನ್ನಡ, ಉಡುಪಿ, ಕೊಡಗು, ಕೋಲಾರ, ಮೈಸೂರು, ಮಂಡ್ಯ, ರಾಮನಗರ, ತುಮಕೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಚಾಮರಾಜನಗರ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

Home add -Advt

ರಾಯಚೂರು, ಯಾದಗಿರಿ, ವಿಜಯಪುರ, ಕೊಪ್ಪಳ, ಕಲಬುರಗಿ, ಬೆಳಗಾವಿ,ಹಾವೇರಿ, ಗದಗ, ಧಾರವಾಡ, ಬೀದರ್ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ.

Related Articles

Back to top button