*ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ*

ಪ್ರಗತಿವಾಹಿನಿ ಸುದ್ದಿ: ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಧ್ಯಾಹ್ನ ನಂತರ, ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಮಾಣ ಸ್ವಲ್ಪ ಕಡಿಮೆ ಇರಬಹುದು. ಕಾಸರಗೋಡು ಜಿಲ್ಲೆಯಲ್ಲಿ ಮಧ್ಯಾಹ್ನ ನಂತರ ಅಲ್ಲಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.ಈಗಿನಂತೆ ಡಿಸೆಂಬರ್ 9ರ ತನಕವೂ ಮಳೆ ಮುಂದುವರಿಯುವ ಲಕ್ಷಣಗಳಿವೆ. ಮಲೆನಾಡು : ಕೊಡಗು ಜಿಲ್ಲೆಯಲ್ಲಿ ಸಂಜೆ, ರಾತ್ರಿ ಅಲ್ಲಲ್ಲಿ ಗುಡುಗು ಸಹಿತ … Continue reading *ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ*