Kannada NewsKarnataka NewsLatestUncategorized

*ರಾಜ್ಯದ ಈ ಜಿಲ್ಲೆಗಳಲ್ಲಿ ಆಗಸ್ಟ್ 14ರವರೆಗೆ ಮಳೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಅಗಸ್ಟ್ 14ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Home add -Advt

ಕರಾವಳಿ ಜಿಲ್ಲೆಗಳು, ಉತ್ತರ ಒಳನದು, ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೀದರ್, ಬೆಳಗಾವಿ, ಬಳ್ಳಾರಿ, ಯಾದಗಿರಿ, ಕೊಪ್ಪಳ, ಕಲಬುರ್ಗಿ, ಹಾವೇರಿ, ಧಾರವಾಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಕೋಲಾರ, ರಾಮನಗರ, ಮೈಸೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ರಾಜ್ಯದಲ್ಲಿ ನೈಋತ್ಯ ಮುಂಗಾರು ದುರ್ಬಲವಾಗಿದೆ. ಕರಾವಳಿ ಜಿಲ್ಲೆಗಳು ಹಾಗೂ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಆಗಾಗ ಬಿಸಿಲು ಬೀಳಲಿದೆ.

Related Articles

Back to top button