*ರಣಬಿಸಿಲ ನಡುವೆ ಈ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಒಂದೆಡೆ ಬಿಸಿಲ ಝಳ, ಇನ್ನೊಂದೆಡೆ ಬಿಸಿ ಗಾಳಿಯಿಂದ ಜನರು ತತ್ತರಿಸುವಂತಾಗಿದೆ. ಈ ನಡುವೆ ಕೆಲ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ದಕ್ಷಿಣ ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಮಳೆಯಾಗಲಿದೆ. 11 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬಾಗಲಕೋಟೆ, ಬೆಳಗಾವಿ, ಗದಗ, ಬೀದರ್, ಕಲಬುರ್ಗಿ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ದಾವಣಗೆರೆ, ಕೋಲಾರ, ತುಮಕೂರು, ವಿಜಯನಗರ ಜಿಲೆಗಳಲ್ಲಿ ಭಾರಿ ಮಳೆಯಾಗಲಿದೆ.Home add -Advt … Continue reading *ರಣಬಿಸಿಲ ನಡುವೆ ಈ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ*