Latest

*ಗುಡುಗು ಸಹಿತ ಭಾರಿ ಮಳೆ ಎಚ್ಚರಿಕೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಹಲವೆಡೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರಿನಲ್ಲಿ ಮುಂಜಾನೆಯಿಂದಲೂ ಮೋಡಕವಿದ ವಾತಾವರಣವಿದ್ದು, ಸಂಜೆ ವೇಳೆಗೆ ಗುದುಗು ಸಹಿತ ಭಾರಿ ಮಳೆಯಾಗಲಿದೆ.

ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಚಿಕ್ಕಬಳ್ಳಾಪುರ, ಚಾಮರಾಜನಗರ, ರಾಮನಗರ, ಕೋಲಾರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡಿನಲ್ಲಿ ಒಣ ಹವೆ ಮುಂದುವರೆಯಲಿದೆ ಎಂದು ತಿಳಿಸಿದೆ.

https://pragati.taskdun.com/c-voters-survey-published-majority-for-congress/


Related Articles

Back to top button