Latest

*24 ಗಂಟೆಯಲ್ಲಿ ಭಾರಿ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಮತ್ತೆ ಮಳೆಯ ಅಬ್ಬರ ಆರಂಭವಾಗಲಿದೆ. ಮುಂದಿನ 24 ಗಂಟೆಯಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು, ಮೈಸೂರು, ಕೋಲಾರ ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಮಳೆಯಾಗಲಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಮೈಸೂರು, ರಾಮನಗರ, ಚಾಮರಾಜನಗರ, ಕೊಡಗು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ.

ಬೆಂಗಳೂರಿನಲ್ಲಿ ಸಂಜೆ ವೇಳೆಗೆ ಗುಡುಗು ಸಹಿತ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಧಾರವಾಡ, ಕಲಬುರ್ಗಿಯಲ್ಲಿ ಅತಿ ಕನಿಷ್ಟ ಉಷ್ಣಾಂಶ ದಾಖಲಾಗಿದೆ.

https://pragati.taskdun.com/the-curiosity-of-tomorrow-in-belgaum-politics-mega-explosion-in-bjp/
https://pragati.taskdun.com/karnatakarain-updateimd/


Related Articles

Back to top button