*ಈ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ: ಮುನ್ನೆಚ್ಚರಿಕಾ ಕ್ರಮಕ್ಕೆ ಸೂಚನೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಅಬ್ಬರ ಜೋರಾಗಿದೆ. ಅದರಲ್ಲಿಯೂ ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವರುಣಾರ್ಭಟಕ್ಕೆ ಅವಾಂತರಗಳು ಸೃಷ್ಟಿಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿವೆ. ಕರಾವಳಿ, ಮಲೆನಾಡು ಭಾಗದಲ್ಲಿ ಮಳೆ ಮುಂದುವರೆಯಲಿದ್ದು, ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಭಾರಿ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಜುಲೈ … Continue reading *ಈ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ: ಮುನ್ನೆಚ್ಚರಿಕಾ ಕ್ರಮಕ್ಕೆ ಸೂಚನೆ*