*ಈ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ: ಮುನ್ನೆಚ್ಚರಿಕಾ ಕ್ರಮಕ್ಕೆ ಸೂಚನೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಅಬ್ಬರ ಜೋರಾಗಿದೆ. ಅದರಲ್ಲಿಯೂ ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವರುಣಾರ್ಭಟಕ್ಕೆ ಅವಾಂತರಗಳು ಸೃಷ್ಟಿಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿವೆ.Home add -Advt ಕರಾವಳಿ, ಮಲೆನಾಡು ಭಾಗದಲ್ಲಿ ಮಳೆ ಮುಂದುವರೆಯಲಿದ್ದು, ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಭಾರಿ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ … Continue reading *ಈ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ: ಮುನ್ನೆಚ್ಚರಿಕಾ ಕ್ರಮಕ್ಕೆ ಸೂಚನೆ*