*ಈ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ; ಯೆಲ್ಲೋ ಅಲರ್ಟ್ ಘೋಷಣೆ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವೆಡೆಗಳಲ್ಲಿ ನಾಳೆಯಿಂದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಹಾಸನ, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.Home add -Advt ಕೋಲಾರ, ಮಂಡ್ಯ, ರಾಮನಗರ, ತುಮಕೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಧಾರವಾಡ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ. ಇನ್ನು … Continue reading *ಈ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ; ಯೆಲ್ಲೋ ಅಲರ್ಟ್ ಘೋಷಣೆ*
Copy and paste this URL into your WordPress site to embed
Copy and paste this code into your site to embed