*ಭಾರಿ ಮಳೆ ಮುನ್ಸೂಚನೆ; ಯೆಲ್ಲೋ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ನಾಲ್ಕು ದಿನಗಳ ಕಾಲ ಭಾರಿ ಮಳೆಯಾಗಲಿದೆ. ಉತ್ತರ ಕನ್ನಡ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ವರುಣಾರ್ಭಟ ಜೋರಾಗುವ ಸಾಧ್ಯತೆ ಇದೆ. ಈ ಹಿನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.Home add -Advt ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ದಾವಣಗೆರೆ ಹಾಸನ, … Continue reading *ಭಾರಿ ಮಳೆ ಮುನ್ಸೂಚನೆ; ಯೆಲ್ಲೋ ಅಲರ್ಟ್ ಘೋಷಣೆ*