*ಭಾರಿ ಮಳೆ: ಕರ್ನಾಟಕ ಸೇರಿದಂತೆ ಮೂರು ರಾಜ್ಯಗಳಲ್ಲಿ ರೆಡ್ ಅಲರ್ಟ್*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ವರುಣಾರ್ಭಟ ಹೆಚ್ಚುತ್ತಿದ್ದು, ಕರಾವಳಿ ಹಾಗೂ ಮಲೆನಾಡುಭಾಗದಲ್ಲಿ ಮಳೆ ಅಬ್ಬರಕ್ಕೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಕರಾವಳಿ ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ಇನ್ನಷ್ಟು ಮಳೆಯಾಗಲಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಕರ್ನಾಟಕದಲ್ಲಿ ಕಳೆದ 15 ದಿನಗಳಿಂದ ನಿರಂತರ ಮಳೆಯಾಗುತ್ತಿದೆ. ಈ ನಡುವೆ ಕರ್ನಾಟಕ, ಮಹಾರಾಷ್ಟ್ರ, ಗೋವಾ ರಾಜ್ಯಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಮೂರು ರಾಜ್ಯಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಇನ್ನು ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, … Continue reading *ಭಾರಿ ಮಳೆ: ಕರ್ನಾಟಕ ಸೇರಿದಂತೆ ಮೂರು ರಾಜ್ಯಗಳಲ್ಲಿ ರೆಡ್ ಅಲರ್ಟ್*