Latest

*ಭಾರೀ ಮಳೆ: ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಕರಾವಳಿ, ಉತ್ತರ, ದಕ್ಷಿಣ ಒಳನಾಡಿನ ಹಲವೆಡೆಗಳಲ್ಲಿ ಇಂದಿನಿಂದ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Home add -Advt

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ.

ಬೆಳಗಾವಿ, ದಾವಣಗೆರೆ, ಧಾರವಾಡ, ಹಾವೇರಿ, ಚಾಮರಾಜನಗರ ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್ ಘೋಷಿಸಲಾಗಿದೆ. ಮುಂದಿನ 5 ದಿನಗಳ ಕಾಲ ರಾಜ್ಯದ 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಅಧಿಕ ಮಳೆಯಾಗುವ ಸಾಧ್ಯತೆ ಇದೆ.

Related Articles

Back to top button