Kannada NewsKarnataka NewsLatest

*KRSನಿಂದ ತಮಿಳುನಾಡಿಗೆ ಹೆಚ್ಚುವರಿ ಕಾವೇರಿ ನೀರು ಬಿಡುಗಡೆ ಮಾಡಿದ ಸರ್ಕಾರ*

ಪ್ರಗತಿವಾಹಿನಿ ಸುದ್ದಿ; ಮೈಸೂರು: ತಮಿಳುನಾಡು ಸರ್ಕಾರದ ಒತ್ತಾಯದ ಬೆನ್ನಲ್ಲೇ ರಾಜ್ಯ ಸರ್ಕಾರ ಕಾವೇರಿ ನದಿಗೆ ಹೆಚ್ಚುವರಿ ನೀಡು ಬಿಡುಗಡೆ ಮಾಡಿದೆ.

ಕೆ.ಆರ್.ಎಸ್. ಜಲಾಶಯದಿಂದ ಕಾವೇರಿ ನದಿಗೆ ರಾಜ್ಯ ಸರ್ಕಾರ ಹೆಚ್ಚುವರಿ ನೀರು ಬಿಡುಗಡೆ ಮಾಡಿದೆ. 12.718 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ.

ಆಗಸ್ಟ್ 13ರ ಬೆಳಿಗ್ಗೆ 5,243 ಕ್ಯೂಸೆಕ್ ನೀರನ್ನು ಬಿಡಲಾಗಿತ್ತು. ಇಂದಿನಿಂದ ಕಾವೇರಿ ನದಿಗೆ 12,718 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗುತ್ತಿದೆ.


Related Articles

Back to top button