*ವಿಜ್ಞಾನ ಮತ್ತು ತಂತ್ರಜ್ಞಾನಕ್ಕೆ ಕರ್ನಾಟಕದ ಕೊಡುಗೆ ಅಪಾರ: ಪ್ರೋ ವಿದ್ಯಾಶಂಕರ್ ಎಸ್*

ವಿ ಟಿ ಯುನಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಸನ್ಮಾನ ಹಾಗೂ ಕನ್ನಡ ಕಾರ್ಯಕ್ರಮ ವಿಟಿಯುನಲ್ಲಿ ಸ್ವಚ್ಛತಾ ಸಿಬ್ಬಂದಿಗೆ ಸನ್ಮಾನದ ಹೃದಯಸ್ಪರ್ಶಿ ಕಾರ್ಯಕ್ರಮ. ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ(ವಿಟಿಯು) ಬೆಳಗಾವಿಯಲ್ಲಿ 70ನೇ ಕರ್ನಾಟಕ ರಾಜ್ಯೋತ್ಸವ ಸಂದರ್ಭದಲ್ಲಿ ಬೆಳಗಾವಿ ಜಿಲ್ಲೆಯ ವತಿಯಿಂದ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾದ ರಾಜಶ್ರೀ ಹಲಗೆಕರ್, ಪುಂಡಲೀಕ ಶಾಸ್ತ್ರಿ ಮತ್ತು ಸನ್ನಿಂಗಪ್ಪ ಮುಷೆನಗೋಳ ಅವರಿಗೆ ಸನ್ಮಾನಿಸುವ ಮುಖಾಂತರ ವಿ ಟಿ ಯು ಕನ್ನಡ ಹಬ್ಬವನ್ನು ಆಚರಿಸಲಾಯಿತು.  ಸರ್ ಎಂ ವಿಶ್ವೇಶ್ವರಯ್ಯ ಅವರ ಪ್ರತಿಮೆಗೆ   … Continue reading *ವಿಜ್ಞಾನ ಮತ್ತು ತಂತ್ರಜ್ಞಾನಕ್ಕೆ ಕರ್ನಾಟಕದ ಕೊಡುಗೆ ಅಪಾರ: ಪ್ರೋ ವಿದ್ಯಾಶಂಕರ್ ಎಸ್*