*ದೇಶದ ಸರಾಸರಿ ಜಿಎಸ್‌ಡಿಪಿಗಿಂತ ಏರುಗತಿಯಲ್ಲಿ ಕರ್ನಾಟಕದ ಆರ್ಥಿಕ ಪ್ರಗತಿ*
ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ರಾಜ್ಯ ಆರ್ಥಿಕ ಪ್ರಗತಿಯಲ್ಲಿ ದೇಶದಲ್ಲೇ ಉತ್ತಮ ಸಾಧನೆ ಮಾಡಿದ್ದು, 2023-24 ನೇ ಹಣಕಾಸು ಸಾಲಿನಲ್ಲಿ ಶೇ.10.2ರಷ್ಟು ಜಿಎಸ್‌ಡಿಪಿ ಪ್ರಗತಿ ಸಾಧಿಸಿದೆ. ಕೇಂದ್ರ ಸಾಂಖ್ಯಿಕ ಮತ್ತು ಯೋಜನಾ ಅನುಷ್ಠಾನ ಸಚಿವಾಲಯದ ಅಂಕಿ ಅಂಶಗಳ ಪ್ರಕಾರ ಈ ಅವಧಿಯಲ್ಲಿ ದೇಶದ ಸರಾಸರಿ ಜಿಎಸ್‌ಡಿಪಿ ಶೇ.8.2 ಆಗಿದೆ. ಕಳೆದ ಬಾರಿ ರಾಜ್ಯ ತೀವ್ರ ಬರಗಾಲಕ್ಕೆ ತುತ್ತಾಗಿದ್ದರೂ, ಜಾಗತಿಕವಾಗಿ ಐಟಿ ಮಾರುಕಟ್ಟೆ ಹಿನ್ನಡೆ ಅನುಭವಿಸಿದ್ದರೂ, ಕರ್ನಾಟಕ ಉತ್ತಮ ಆರ್ಥಿಕ ಪ್ರಗತಿ ಸಾಧಿಸಿದೆ. ನ್ಯಾಷನಲ್ ಸ್ಟಾಟಿಸ್ಟಿಕಲ್ ಎಸ್ಟಿಮೇಟ್ (ಎನ್‌ಎಸ್‌ಸಿ) ಆರಂಭದಲ್ಲಿ … Continue reading *ದೇಶದ ಸರಾಸರಿ ಜಿಎಸ್‌ಡಿಪಿಗಿಂತ ಏರುಗತಿಯಲ್ಲಿ ಕರ್ನಾಟಕದ ಆರ್ಥಿಕ ಪ್ರಗತಿ*
Copy and paste this URL into your WordPress site to embed
Copy and paste this code into your site to embed