*ರಾಮಜನ್ಮಭೂಮಿ ಹೋರಾಟದಲ್ಲಿ ಕರ್ನಾಟಕದ ಪಾತ್ರ ದೊಡ್ಡದಿದೆ: ಬಸವರಾಜ ಬೊಮ್ಮಾಯಿ*

ನಮ್ಮ ಮುಂದಿನ ಗುರಿ ಆಂಜನೇಯ ಜನ್ಮಸ್ಥಳ ಅಭಿವೃದ್ದಿ ಪಡಿಸುವುದು: ಬಸವರಾಜ ಬೊಮ್ಮಾಯಿ ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ರಾಮಜನ್ಮ ಭೂಮಿ ಹೋರಾಟದಲ್ಲಿ ಕರ್ನಾಟಕದ ಪಾತ್ರ ದೊಡ್ಡದಿದೆ. ರಾಮನಿಗೂ ಕರ್ನಾಟಕಕ್ಕೂ ದೊಡ್ಡ ನಂಟಿದೆ. ಆಂಜನೇಯ ಜನ್ಮಭೂಮಿ ಅಭಿವೃದ್ಧಿ ಪಡಿಸುವುದು ನಮ್ಮ ಮುಂದಿನ ಗುರಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ಆಗುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಬಾಲಬ್ರೂಹಿ ಅತಿಥಿ ಗೃಹದ ಬಳಿ ಇರುವ ಮಾರುತಿ ಮಂದಿರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ನಂತರ … Continue reading *ರಾಮಜನ್ಮಭೂಮಿ ಹೋರಾಟದಲ್ಲಿ ಕರ್ನಾಟಕದ ಪಾತ್ರ ದೊಡ್ಡದಿದೆ: ಬಸವರಾಜ ಬೊಮ್ಮಾಯಿ*