*ನನ್ನ ಹೇಳಿಕೆ ತಪ್ಪಾಗಿ ಅರ್ಥೈಸಲಾಗಿದೆ*: *ಸ್ಪಷ್ಟನೆ ನೀಡಿದ ಸಚಿವ ಸತೀಶ್ ಜಾರಕಿಹೊಳಿ*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕದಲ್ಲಿ ನಡೆಸಲಾದ ಮತದಾರರ ಪಟ್ಟಿಯ SIR ಪ್ರಕ್ರಿಯೆ ಅತ್ಯಂತ ಸರಿಯಾಗಿ ಮತ್ತು ಪಾರದರ್ಶಕವಾಗಿ ನಡೆದಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸಮರ್ಥಿಸಿಕೊಂಡಿದ್ದಾರೆ ಎಂಬ ಸುದ್ದಿಯಾಗಿತ್ತು. ಸಚಿವರ ಹೇಳಿಕೆ ಭಾರಿ ಚರ್ಚೆಗೆ ಕಾರಣವಾಗಿತ್ತು. ಇದರ ಬೆನ್ನಲ್ಲೇ ಇದೀಗ ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ ನೀಡಿದ್ದಾರೆ. ತಮ್ಮ ಹೇಳಿಕೆ ಬಗ್ಗೆ ವಿವಾದ ಸೃಷ್ಟಿಯಾಗುತ್ತಿದ್ದಂತೆ ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಅಲ್ಲದೇ ವಿಡಿಯೋ ಹೇಳಿಕೆ ನೀಡುವ ಮೂಲಕ ತಮ್ಮ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು … Continue reading *ನನ್ನ ಹೇಳಿಕೆ ತಪ್ಪಾಗಿ ಅರ್ಥೈಸಲಾಗಿದೆ*: *ಸ್ಪಷ್ಟನೆ ನೀಡಿದ ಸಚಿವ ಸತೀಶ್ ಜಾರಕಿಹೊಳಿ*