ಪ್ರಗತಿವಾಹಿನಿ ಸುದ್ದಿ: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಅವಧಿಯನ್ನು ರಾಜ್ಯದಲ್ಲಿ ಚುನಾವಣಾ ಆಯೋಗ ವಿಸ್ತರಿಸಿದೆ. ಈ ಹಿಂದೆ ಆಗಸ್ಟ್ 8ಕ್ಕೆ ಕೊನೆಗೊಳ್ಳಬೇಕಿದ್ದ ಎಸ್ಐಆರ್ ಪ್ರಕ್ರಿಯೆ ಈಗ ಆಗಸ್ಟ್ 17ರ ವರೆಗೆ ಮುಂದುವರಿಯಲಿದೆ. ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಹೆಚ್ಚಿನ ಸಮಯದ ಅಗತ್ಯವಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.Home add -Advt ಈ ವಿಸ್ತರಣೆಯಿಂದಾಗಿ ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್ಓಗಳು) ಆಗಸ್ಟ್ 17ರ ವರೆಗೂ ಮನೆ ಮನೆಗೆ ಭೇಟಿ ನೀಡಿ ಮತದಾರರ ಮಾಹಿತಿಯನ್ನು ಸಂಗ್ರಹಿಸುವ ಮತ್ತು ಪರಿಷ್ಕರಿಸುವ … Continue reading *SIR ಪ್ರಕ್ರಿಯೆ ಅವಧಿ ವಿಸ್ತರಣೆ*
Copy and paste this URL into your WordPress site to embed
Copy and paste this code into your site to embed