*ನಾಳೆಯಿಂದ ರಾಜ್ಯಾದ್ಯಂತ SIR ಪ್ರಕ್ರಿಯೆ ಆರಂಭ: ಮತದಾರರು ಮಾಡಬೇಕಾಗಿದ್ದು ಏನು? ಇಲ್ಲಿದೆ ಮಾಹಿತಿ*

ಪ್ರಗತಿವಾಹಿನಿ ಸುದ್ದಿ: ನಾಳೆಯಿಂದ ರಾಜ್ಯಾದ್ಯಂತ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (SIR) ಆರಂಭವಾಗಲಿದೆ. ನಳೆಯಿಂದ ಜುಲೈ 29ವರೆಗೆ ಈ ಪ್ರಕ್ರಿಯೆ ನಡೆಯಲಿದ್ದು, ಬಿಎಲ್ ಒ ಗಳು ಮನೆ ಮನೆಗೆ ಭೇಟಿ ನೀಡುತ್ತಾರೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್ ತಿಳಿಸಿದ್ದಾರೆ.Home add -Advt ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಅನ್ಬುಕುಮಾರ್, ರಾಜ್ಯದಲ್ಲಿ ಪ್ರಸ್ತುತ ಒಟ್ಟು 5,54,32,314 ಮತದಾರಿದ್ದು, ಎಲ್ಲರು ವಿಶೇಷ ಸಮಗ್ರ ಪರಿಷ್ಕರಣೆಗೆ ಒಳಪಡಲಿದ್ದಾರೆ. ಈಗಾಗಲೇ ಶೇ 91.61ನಷ್ಟು ಮತದಾರರು ಮ್ಯಾಪಿಂಗ್‌ಗೆ ಒಳಪಟ್ಟಿದ್ದಾರೆ. 46,52,504 ಮ್ಯಾಪಿಂಗ್‌ನಿಂದ ಹೊರ … Continue reading *ನಾಳೆಯಿಂದ ರಾಜ್ಯಾದ್ಯಂತ SIR ಪ್ರಕ್ರಿಯೆ ಆರಂಭ: ಮತದಾರರು ಮಾಡಬೇಕಾಗಿದ್ದು ಏನು? ಇಲ್ಲಿದೆ ಮಾಹಿತಿ*