*ಇಂದಿನಿಂದ SIR ಆರಂಭ: ಸಾರ್ವಜನಿಕರಿಗಾಗಿ ಸಹಾಯವಾಣಿ ಆರಂಭ*

ಪ್ರಗತಿವಾಹಿನಿ ಸುದ್ದಿ. ಇಂದಿನಿಂದ ಜುಲೈ 29ರವರೆಗೆ ಒಂದು ತಿಂಗಳ ಕಾಲ ರಾಜ್ಯಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆ ಆರಂಭವಾಗಿದೆ. ಸಾರ್ವಜನಿಕರ ದೂರು ಹಾಗೂ ಗೊಂದಲಗಳ ನಿವಾರಣೆಗಾಗಿ ಬೆಂಗಳೂರು ನಗರ ಜಿಲ್ಲಾಡಳಿತವು ವಿಶೇಷ ಸಹಾಯವಾಣಿ ಕೇಂದ್ರ, ಸಂಖ್ಯೆ ಹಾಗೂ ಇ-ಮೇಲ್ ಸೌಲಭ್ಯವನ್ನು ಆರಂಭಿಸಿದೆ. ಭಾರತೀಯ ಚುನಾವಣಾ ಆಯೋಗದ ಸೂಚನೆ ಮೇರೆಗೆ ಎಸ್ ಐಆರ್ ಆರಂಭವಾಗಿದೆ. ಇಂದಿನಿಂದ ಜುಲೈ 29ರವರೆಗೆ ಒಂದು ತಿಂಗಳ ಕಾಲ ಬೂತ್ ಮಟ್ಟದ ಅಧಿಕಾರಿಗಳು (BLO) ಮನೆ ಮನೆಗೆ ಭೇಟಿ ನೀಡಿ … Continue reading *ಇಂದಿನಿಂದ SIR ಆರಂಭ: ಸಾರ್ವಜನಿಕರಿಗಾಗಿ ಸಹಾಯವಾಣಿ ಆರಂಭ*