Latest

*ಕರ್ನಾಟಕ ಸೇರಿ 3 ರಾಜ್ಯ, 40 ಕಡೆಗಳಲ್ಲಿ NIA ದಾಳಿ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ದೇಶಾದ್ಯಂತ ರಾಷ್ಟ್ರೀಯ ತನಿಖಾ ದಳ (NIA) ಅಧಿಕಾರಿಗಳ ದಾಳಿ ಮುಂದುವರೆದಿದೆ. ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ಮೂರು ರಾಜ್ಯಗಳಲ್ಲಿ 40 ಕಡೆಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿ, ಪರಿಶೀಲನೆ ನಡೆಸಿದ್ದಾರೆ.

ಇತೀಚೆ ನಡೆದಿದ್ದ ಕೇರಳದ ಕೋಯಮತ್ತೂರು ಹಾಗೂ ಕರ್ನಾಟಕದ ಮಂಗಳೂರು ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು, ಕೇರಳ ಹಾಗೂ ಕರ್ನಾಟಕದಲ್ಲಿ ಎನ್ ಐ ಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಕೇರಳದ ಪಲ್ಲಕಡನಲ್ಲಿ ನಡೆಸಿದ ದಾಳಿಯಲ್ಲಿ ಕೆಲ ಎಲೆಕ್ಟ್ರಾನಿಕ್ ಡಿವೈಸ್ ಹಾಗೂ ಕೆಲವು ದಾಖಲೆಗಳನ್ನು ವಶಪದೆಯಲಾಗಿದೆ ಎಂದು ತಿಳಿದುಬಂದಿದೆ.

*JDS ಅಭ್ಯರ್ಥಿಯ ಮನೆ ಮೇಲೆ IT ದಾಳಿ*

https://pragati.taskdun.com/jds-candidateprabhakara-reddyit-raid/

 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button