*ರಾಜ್ಯದಲ್ಲಿ ಒಂದು ವಾರಗಳ ಕಾಲ ಹೆಚ್ಚಲಿದೆ ರಣ ಬಿಸಿಲು: ಹವಾಮಾನ ಇಲಾಖೆ ಎಚ್ಚರಿಕೆ*

ಪ್ರಗತಿವಾಹಿನಿ ಸುದ್ದಿ: ದೇಶದಾದ್ಯಂತ ತಾಪಮಾನ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಕರ್ನಾಟಕದಲ್ಲಿ ಇನ್ನು ಒಂದು ವಾರಗಳ ಕಾಲ ರಣ ಬಿಸಿಲು ಹೆಚ್ಚಲಿದ್ದು, ಜನರು ಮುನ್ನೆಚ್ಚರಿಕೆ ವಹಿಸಿ ಆರೋಗ್ಯದ ಮೇಲೆ ನಿಗಾ ವಹಿಸುವಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ರಾಜ್ಯಾದ್ಯಂತ ಬ್ಬಿಸಲ ಝಳ ಈಗಾಗಲೇ ಹೆಚ್ಚಾಳವಾಗಿದ್ದು, ಕರುನಾಡು ಕಾದ ಕಾವಲಿಯಂತಾಗಿದೆ. ಜನರು ಬಿಸಿಲ ಝಳದಿಂದ ತತ್ತರಿಸಿ ಹೋಗಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ ಸುಡು ಬಿಸಿಲು, ಬಿಸಿ ಗಾಳಿ ಹೊಡೆತಕ್ಕೆ ಜನರಲ್ಲಿ ಉಸಿರಾಟದ ಸಮಸ್ಯೆಗಳು ಕಾಡಲಾರಂಭಿಸಿದೆ. ಈ ನಡುವೆ ರಾಜ್ಯದಲ್ಲಿ ಇನ್ನೂ … Continue reading *ರಾಜ್ಯದಲ್ಲಿ ಒಂದು ವಾರಗಳ ಕಾಲ ಹೆಚ್ಚಲಿದೆ ರಣ ಬಿಸಿಲು: ಹವಾಮಾನ ಇಲಾಖೆ ಎಚ್ಚರಿಕೆ*