*ವಾಹನ ಸವಾರರಿಗೆ ಕಾದಿದೆ ಶಾಕ್: ಟೋಲ್ ದರ ಭಾರಿ ಏರಿಕೆ*
ಪ್ರಗತಿವಾಹಿನಿ ಸುದ್ದಿ: ರಾಜ್ಯದ ವಾಹನ ಸವಾರರಿಗೆ ಬಿಗ್ ಶಾಕ್ ಕಾದಿದೆ. ಏಪ್ರಿಲ್ 1ರಿಂದ ರಾಜ್ಯದಾದ್ಯಂತ ಟೋಲ್ ದರಗಳನ್ನು ಹೆಚ್ಚಳ ಮಾಡಲಾಗುತ್ತಿದೆ. ಏಪ್ರಿಲ್ 1ರಿಂದ ಟೋಲ್ ದರ ಶೇ 3 ರಿಂದ 5 ರವರೆಗೆ ಹೆಚ್ಚಿಸುವುದು ಖಚಿತವಾಗಿದ್ದು, ಅಧಿಕೃತ ಘೋಷಣೆಯಷ್ಟೇ ಬಾಕಿ ಇದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಮಾಹಿತಿಯ ಪ್ರಕಾರ, ಪ್ರತಿವರ್ಷದಂತೆ ಈ ಬಾರಿ ಕೂಡ ಹೋಲ್ಸೇಲ್ ಪ್ರೈಸ್ ಇಂಡೆಕ್ಸ್ ಆಧಾರಿತವಾಗಿ ಟೋಲ್ ದರ ಪರಿಷ್ಕರಣೆ ಮಾಡಲಾಗುತ್ತಿದೆ. ದರ ಏರಿಕೆಯಾಗುವ ಟೋಲ್ ಗಳು: ಕಣಿಮಿಣಿಕೆ ಮತ್ತು ಶೇಷಗಿರಿಹಳ್ಳಿ (ಬೆಂಗಳೂರು–ಮೈಸೂರು … Continue reading *ವಾಹನ ಸವಾರರಿಗೆ ಕಾದಿದೆ ಶಾಕ್: ಟೋಲ್ ದರ ಭಾರಿ ಏರಿಕೆ*
Copy and paste this URL into your WordPress site to embed
Copy and paste this code into your site to embed