*ಇಂದು ಮತ್ತು ನಾಳೆ ಈ ಭಾಗದ ರೈಲು ಸಂಚಾರದಲ್ಲಿ ವ್ಯತ್ಯಯ*: *ಕೆಲ ರೈಲುಗಳು ರದ್ದು*

ಪ್ರಗತಿವಾಹಿನಿ ಸುದ್ದಿ: ರೈಲ್ವೆ ಕಾಮಗಾರಿ ಹಿನ್ನೆಲೆಯಲ್ಲಿ ರೈಲು ಮಾರ್ಗ ಮತ್ತು ವಿದ್ಯುತ್ ಪೂರೈಕೆಯನ್ನು ಸ್ಥಗಿತಗೊಳಿಸಿ ಕಾಮಗಾರಿ ಕೈಗೊಳ್ಳಲಾಗುತ್ತಿದ್ದು, ಅಕ್ಟೋಬರ್ 27 ಮತ್ತು 28ರಂದು ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ. ಕೆಲವು ರೈಲುಗಳನ್ನು ರದ್ದುಪಡಿಸಲಾಗಿದ್ದು, ಇನ್ನು ಕೆಲವು ರೈಲುಗಳ ಮಾರ್ಗ ಬದಲಾವಣೆ ಮಾಡಲಾಗಿದೆ. ಇನ್ನು ಕೆಲ ರೈಲುಗಳ ಪ್ರಯಾಣ ಆರಂಭದ ಸಮಯದಲ್ಲಿ ಮರುನಿಗದಿಯಾಗಿದೆ. ತುಮಕೂರು ಜಿಲ್ಲೆಯ ತಿಪಟೂರು ಮತ್ತು ಹೊನ್ನವಳ್ಳಿ ರಸ್ತೆ ರೈಲು ನಿಲ್ದಾಣಗಳ ನಡುವಿನ ಲೆವೆಲ್ ಕ್ರಾಸಿಂಗ್ ಸಂಖ್ಯೆ 88ರಲ್ಲಿ ಕಾಂಪೋಸಿಟ್ ಗರ್ಡರ್ ಅಳವಡಿಕೆ ಕಾಮಗಾರಿ … Continue reading *ಇಂದು ಮತ್ತು ನಾಳೆ ಈ ಭಾಗದ ರೈಲು ಸಂಚಾರದಲ್ಲಿ ವ್ಯತ್ಯಯ*: *ಕೆಲ ರೈಲುಗಳು ರದ್ದು*