*ಚಾರಣಿಗರ ಸುರಕ್ಷತೆಗಾಗಿ SOP ಬಿಡುಗಡೆ; ಗೈಡ್ ಇಲ್ಲದೇ ಟ್ರೆಕಿಂಗ್ ಗೆ ಅವಕಾಶವಿಲ್ಲ: ಸಚಿವ ಈಶ್ವರ ಖಂಡ್ರೆ*

ಪ್ರಗತಿವಾಹಿನಿ ಸುದ್ದಿ: ಚಾರಣಿಗರ ಸುರಕ್ಷತೆಗಾಗಿ ರೂಪಿಸಲಾಗಿರುವ ಪ್ರಮಾಣಿತ ಕಾರ್ಯಾಚರಣೆ ವಿಧಾನ (ಎಸ್.ಒ.ಪಿ.) ಯನ್ನು ಅರಣ್ಯ ಸಚಿವ ಈಶ್ವರ ಖಂಡ್ರೆ ಇಂದು ಬಿಡುಗಡೆಗೊಳಿಸಿದರು. ರಾಜ್ಯದಲ್ಲಿ ಅರಣ್ಯ ಇಲಾಖೆ ವ್ಯಾಪ್ತಿಗೆ ಒಳಪಡುವ ಎಲ್ಲ ಅನುಮೋದಿತ ಚಾರಣಪಥಗಳಲ್ಲಿ ಇನ್ನುಮುಂದೆ ಪ್ರಕೃತಿ ಮಾರ್ಗದರ್ಶಕ (ನೇಚರ್ ಗೈಡ್) ಇಲ್ಲದೆ ಚಾರಣಕ್ಕೆ ಅವಕಾಶ ಇರುವುದಿಲ್ಲ ಎಂದು ಸಚಿವ ಈಶ್ವರ ಬಿ.ಖಂಡ್ರೆ ಸ್ಪಷ್ಟಪಡಿಸಿದ್ದಾರೆ.Home add -Advt ಚಾರಣಿಗರ ಸುರಕ್ಷತೆಗಾಗಿ ರೂಪಿಸಲಾಗಿರುವ ಪ್ರಮಾಣಿತ ಕಾರ್ಯಾಚರಣೆ ವಿಧಾನ (ಎಸ್.ಒ.ಪಿ.) ಬಿಡುಗಡೆ ಮಾಡಿ ಮಾತನಾಡಿದ ಅವರು, ಪ್ರತಿ 10 ಚಾರಣಿಗರಿಗೆ ಒಬ್ಬರು … Continue reading *ಚಾರಣಿಗರ ಸುರಕ್ಷತೆಗಾಗಿ SOP ಬಿಡುಗಡೆ; ಗೈಡ್ ಇಲ್ಲದೇ ಟ್ರೆಕಿಂಗ್ ಗೆ ಅವಕಾಶವಿಲ್ಲ: ಸಚಿವ ಈಶ್ವರ ಖಂಡ್ರೆ*