*ಉಡುಪಿಯಲ್ಲಿ ಮಳೆ ಅನಾಹುತದಲ್ಲಿ 7 ಜನ ಸಾವು; ಕುಟುಂಬದವರನ್ನು ಭೇಟಿಯಾಗಿ, ಪರಿಹಾರದ ಚೆಕ್ ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್*

ಪ್ರಗತಿವಾಹಿನಿ ಸುದ್ದಿ; ಉಡುಪಿ: ಮಳೆ ಅವಾಂತರದಿಂದಾಗಿ ಸಂಭವಿಸಿದ ಅನಾಹುತದಲ್ಲಿ ಈವರೆಗೆ ಉಡುಪಿ ಜಿಲ್ಲೆಯಲ್ಲಿ 7 ಜನರು ಮೃತಪಟ್ಟಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.Home add -Advt ಮಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಮಳೆ ಅವಾಂತರದಲ್ಲಿ ಸಾವನ್ನಪ್ಪಿದ ಕುಟುಂಬದವರನ್ನು ಭೇಟಿಯಾಗಿ ಸಾಂತ್ವನ ಹೇಳಿದರು. ಅಲ್ಲದೇ ಪರಿಹಾರದ ಚಕ್ ವಿತರಿಸಿದರು. ಬೆಲ್ಮನ್ ನಲ್ಲಿ ಮರ ಬಿದ್ದು ಸಾವಿಗೀಡಾದ್ದ ಬೈಕ್ ಸವಾರ ಮಂಜುನಾಥ್ ಪ್ರವೀಣ್ ಆಚಾರ್ಯ ಅವರ ಕುಟುಂಬದವರಿಗೆ … Continue reading *ಉಡುಪಿಯಲ್ಲಿ ಮಳೆ ಅನಾಹುತದಲ್ಲಿ 7 ಜನ ಸಾವು; ಕುಟುಂಬದವರನ್ನು ಭೇಟಿಯಾಗಿ, ಪರಿಹಾರದ ಚೆಕ್ ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್*