ಕರಾವಳಿಯಲ್ಲಿ ಭಾರಿ ಮಳೆ ಹಿನ್ನೆಲೆ; ಸಮುದ್ರಕ್ಕೆ ಇಳಿಯದಂತೆ ಕಟ್ಟೆಚ್ಚರ ಘೋಷಣೆ

ಪ್ರಗತಿವಾಹಿನಿ ಸುದ್ದಿ; ಕಾರವಾರ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ನಾಲ್ಕು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ವಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಅದರಲ್ಲೂ ಉತ್ತರ ಕನ್ನಡ ಜಿಲ್ಲೆಯ ಹಲವೆಡೆಗಳಲ್ಲಿ ವರುಣಾರ್ಭಟ ಜೋರಾಗಿದೆ. ಜಿಲ್ಲೆಯಲ್ಲಿ ಇನ್ನೂ 5 ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಜಿಲ್ಲೆಯ ಭಟ್ಕಳ, ಅಂಕೋಲಾ, ಜೋಯಿಡಾ, ಕಾರವಾರ ಭಾಗದಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಸಮುದ್ರ ತೀರದ ಜನರು ಕಟ್ಟೆಚ್ಚರ ವಹಿಸುವಂತೆ ಸೂಚಿಸಲಾಗಿದೆ. ಮೀನುಗಾರರು ಹಾಗೂ … Continue reading ಕರಾವಳಿಯಲ್ಲಿ ಭಾರಿ ಮಳೆ ಹಿನ್ನೆಲೆ; ಸಮುದ್ರಕ್ಕೆ ಇಳಿಯದಂತೆ ಕಟ್ಟೆಚ್ಚರ ಘೋಷಣೆ