*ರಣಬಿಸಿಲ ನಡುವೆ ಕೆಲವೆಡೆ ಮಳೆ ಮುನ್ಸೂಚನೆ*
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಒಂದೆಡೆ ದಿನದಿಂದ ದಿನಕ್ಕೆ ತಾಪಮಾನ ಹೆಚ್ಚುತ್ತಿದ್ದು, ಬಿಸಿಗಾಳಿ ಬೀಸುತ್ತಿದೆ. ಇನ್ನೊಂದೆಡೆ ರಾಜ್ಯದ ಉತರ ಒಳನಾಡಿನ ಕೆಲವೆಡೆಗಳಲ್ಲಿ ಮಳೆಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬಾಗಲಕೋಟೆ, ಬೀದರ್, ಬೆಳಗಾವಿ, ಧಾರವಾಡ, ಕೊಪ್ಪಳ, ರಾಯಚೂರು, ಹಾವೇರಿ, ಕಲಬುರ್ಗಿ, ಯಾದಗಿರಿ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.Home add -Advt ಹಾಸನ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಮಾಹಿತಿ ನೀಡಿದೆ. ಆದರೆ … Continue reading *ರಣಬಿಸಿಲ ನಡುವೆ ಕೆಲವೆಡೆ ಮಳೆ ಮುನ್ಸೂಚನೆ*
Copy and paste this URL into your WordPress site to embed
Copy and paste this code into your site to embed