*ಈ ಜಿಲ್ಲೆಯಲ್ಲಿ ಕನಿಷ್ಠ ತಾಪಮಾನ*: *ಹಲವು ಜಿಲ್ಲೆಗಳಲ್ಲಿ ಭಾರಿ ಚಳಿ ಮುನ್ಸೂಚನೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮಳೆ ಕಡಿಮೆಯಾಗಿದ್ದು, ಒಣಹವೆ ಮುಂದುವರಿದಿದ್ದು, ಹಲವು ಜಿಲ್ಲೆಗಳಲ್ಲಿ ಮೈ ಕೊರೆವ ಚಳಿಯ ವಾತಾವರಣವಿದೆ. ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಇರಲಿದ್ದು, ಭಾರಿ ಚಳಿ ಶುರುವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಾವಣಗೆರೆ ಜಿಲ್ಲೆಯಲ್ಲಿ ಅತಿ ಕಡಿಮೆ 10.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದೆ. ನವೆಂಬರ್ 13 ಮತ್ತು 14ರಂದು ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆ ಇದೆ. ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ … Continue reading *ಈ ಜಿಲ್ಲೆಯಲ್ಲಿ ಕನಿಷ್ಠ ತಾಪಮಾನ*: *ಹಲವು ಜಿಲ್ಲೆಗಳಲ್ಲಿ ಭಾರಿ ಚಳಿ ಮುನ್ಸೂಚನೆ*