*ರಣ ಬಿಸಿಲು; ತಾಪಮಾನ ಹೆಚ್ಚಳ ನಡುವೆಯೇ ಇಂದು ಸಂಜೆ ಕೆಲ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ*
ಪ್ರಗತಿವಾಹಿನಿ ಸುದ್ದಿ: ರಾಜ್ಯದಾದ್ಯಂತ ಬಿಸಿಲ ಝಳ ಹೆಚ್ಚುತ್ತಿದ್ದು, ರಾಜಧಾನಿ ಬೆಂಗಳೂರಿನಲ್ಲಿ ರಣ ಬಿಸಿಲ ಹೊಡೆತಕ್ಕೆ ಜನರು ತತ್ತರಿಸಿ ಹೋಗುತ್ತಿದ್ದಾರೆ. ಬಿಸಿಗಾಳಿ, ಉಷ್ಣಾಂಶ ಏರಿಕೆಯಿಂದಾಗಿ ಜನರು ಹೈರಾಣಾಗುತ್ತಿದ್ದಾರೆ. ಈ ನಡುವೆ ಇಂದು ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ, ಉತ್ತರ ಒಳನಾಡಿನಲ್ಲಿ ತೀವ್ರ ಸೆಖೆ ಮುಂದುವರಿದಿದ್ದು, ಕಲಬುರಗಿ, ರಾಯಚೂರಿನಲ್ಲಿ 42°C ದಾಟಲಿದೆ. ಮೈಸೂರು, ಕೊಡಗು ಸೇರಿದಂತೆ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಹಗುರ ಮಳೆ … Continue reading *ರಣ ಬಿಸಿಲು; ತಾಪಮಾನ ಹೆಚ್ಚಳ ನಡುವೆಯೇ ಇಂದು ಸಂಜೆ ಕೆಲ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ*
Copy and paste this URL into your WordPress site to embed
Copy and paste this code into your site to embed