*ಯಾವ ಜಿಲ್ಲೆಗಳಲ್ಲಿ ಮಳೆ; ಯಾವ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಕೆ? ಇಲ್ಲಿದೆ ಮಾಹಿತಿ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗಿದೆ. ವರುಣಾರ್ಭಟಕ್ಕೆ ಅನಾಹುತಗಳು ಸಂಭವಿಸಿವೆ. ಬಿಸಿಲ ಝಳದಿಂದ ಕಂಗೆಟ್ಟಿದ್ದ ರಾಜ್ಯದ ಜನತೆಗೆ ವರುಣ ದೇವ ತಂಪೆರೆದಿದ್ದಾನೆ. ಆದರೆ ಇನ್ನು ಕೆಲ ಜಿಲ್ಲೆಗಳಲ್ಲಿ ಮಳೆಯ ಸುಳಿವಿಲ್ಲ. ಬೆಂಗಳೂರು, ಮೈಸೂರು, ರಾಮನಗರ, ಮಂಡ್ಯ ಭಾಗದಲ್ಲಿ ಮಳೆಯಾಗಿಲ್ಲ. ಆದರೆ ಬಿಸಿಲ ಝಳ ಕೊಂಚ ಕಡಿಮೆಯಾಗಿದೆ. ಏಪ್ರಿಲ್ 15 ಹಾಗೂ 16ರಂದು ರಾಜ್ಯಾದ್ಯಂತ ಒಣ ಹವೆ ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, … Continue reading *ಯಾವ ಜಿಲ್ಲೆಗಳಲ್ಲಿ ಮಳೆ; ಯಾವ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಕೆ? ಇಲ್ಲಿದೆ ಮಾಹಿತಿ*