*ರಾಜ್ಯದಲ್ಲಿ ಮತ್ತಷ್ಟು ಹೆಚ್ಚಲಿದೆ ಬಿಸಿಲ ಝಳ: ಗರಿಷ್ಠ ತಾಪಮಾನ ಎಚ್ಚರಿಕೆ: ಹೀಟ್ ಸ್ಟ್ರೋಕ್ ಭೀತಿ*

ಪ್ರಗತಿವಾಹಿನಿ ಸುದ್ದಿ: ರಾಜ್ಯಾದ್ಯಂತ ದಿನದಿಂದ ದಿನಕ್ಕೆ ಬಿಸಿಲ ಝಳ ಹೆಚ್ಚಳವಾಗುತ್ತಿದೆ. ಈ ಬಾರಿ ಈ ಹಿಂದಿಗಿಂತಲೂ ಅತ್ಯಧಿಕ ತಾಪಮಾನ ಹೆಚ್ಚಳವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಉಷ್ಣಾಂಶ ಹೆಚ್ಚುತ್ತಿದೆ. ಇನ್ನು ಕೆಲ ದಿನಗಳಲ್ಲಿ ಬೆಂಗಳೂರು ಜನತೆ ಬಿಸಿಲಿನ ಬೇಗೆಯಿಂದ ತತ್ತರಿಸಲಿದ್ದಾರೆ. ಕಳೆದ ಒಂದು ವಾರದಿಂದ ತಾಪಮಾನ ನಿರಂತರ ಏರಿಕೆಯಾಗುತ್ತಿದ್ದು, ಮುಂದಿನ ದಿನಗಳಲ್ಲಿ ಗರಿಷ್ಠ ತಾಪಮಾನ 38ರಿಂದ 39 ಡಿಗ್ರಿ ಸೆಲ್ಸಿಯಸ್‌ ತಲುಪುವ ಸಾಧ್ಯತೆ ಇದೆ ಎಂದು … Continue reading *ರಾಜ್ಯದಲ್ಲಿ ಮತ್ತಷ್ಟು ಹೆಚ್ಚಲಿದೆ ಬಿಸಿಲ ಝಳ: ಗರಿಷ್ಠ ತಾಪಮಾನ ಎಚ್ಚರಿಕೆ: ಹೀಟ್ ಸ್ಟ್ರೋಕ್ ಭೀತಿ*