*ರಾಜ್ಯದ ಜನರಿಗೆ ಅಲರ್ಟ್; ಎರಡು ದಿನಗಳಲ್ಲಿ ಏರಿಕೆಯಾಗಲಿದೆ ಉಷ್ಣಾಂಶ*

ಪ್ರಗತಿವಾಹಿನಿ ಸುದ್ದಿ: ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇನ್ನೆರಡು ದಿನಗಳಲ್ಲಿ ಗರಿಷ್ಠ ಉಷ್ಣಾಂಶ ಹೆಚ್ಚಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ರಾಜ್ಯದಲ್ಲಿ ಒಣಹವೆ ಆರಂಭವಾಗಿದ್ದು, ಹಲವೆಡೆ ಬಿಸಿಲಿನ ಝಳ ಹೆಚ್ಚಾಗಿದೆ. ಈ ನಡುವೆ ಇನ್ನೆರಡು ದಿನಗಳಲ್ಲಿ ತಾಪಾಮಾನ ಹೆಚ್ಚಲಿದೆ ಎಂದು ತಿಳಿದುಬಂದಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೆಳಗಾವಿ ಧಾರವಾಡ, ಕಲಬುರ್ಗಿ, ರಾಯಚೂರು, ಗದಗ, ಕೊಪ್ಪಳ, ವಿಜಯಪುರ, ವಿಜಯನಗರ, ಬಳ್ಳಾರಿ, ಮಂಡ್ಯ, ಮೈಸೂರು ಚಾಮರಾಜನಗರ,ಶಿವಮೊಗ್ಗ, ದಾವಣಗೆರೆ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ. … Continue reading *ರಾಜ್ಯದ ಜನರಿಗೆ ಅಲರ್ಟ್; ಎರಡು ದಿನಗಳಲ್ಲಿ ಏರಿಕೆಯಾಗಲಿದೆ ಉಷ್ಣಾಂಶ*