*ರಾಜ್ಯದಲ್ಲಿ ಇಂದಿನಿಂದ ಇನ್ನಷ್ಟು ಹೆಚ್ಚಲಿದೆ ಚಳಿ ಪ್ರಮಾಣ*

ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಈಗಾಗಲೇ ಮೈಕೊರೆವ ಚಳಿ ಶುವುವಾಗಿದ್ದು, ಕರ್ನಾಟಕದಾದ್ಯಂತ ಇಂದಿನಿಂದ ಚಳಿ ಪ್ರಮಾಣ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ರಾಜ್ಯದಲ್ಲಿ ಮೈ ಕೊರೆವ ಚಳಿ ಜೊತೆಗೆ ಒಣಹವೆ ಮುಂದುವರೆಯಲಿದ್ದು, ಬಹುತೇಕ ಜಿಲ್ಲೆಗಳಲ್ಲಿ ಶೀತ ಪ್ರಮಾಣ ಹೆಚ್ಚಾಗಲಿದೆ.Home add -Advt ವಿಜಯನಗರ, ತುಮಕೂರು, ರಾಮನಗರ, ಮಂಡ್ಯ, ಮೈಸೂರು, ಕೋಲಾರ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಚಿಕ್ಕಬಲ್ಳಾಪುರ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಉತ್ತರ ಒಳನಾಡಿನ ಕಲಬುರಗಿ, ಹಾವೇರಿ, ಯಾದಗಿರಿ, ಗದಗ, … Continue reading *ರಾಜ್ಯದಲ್ಲಿ ಇಂದಿನಿಂದ ಇನ್ನಷ್ಟು ಹೆಚ್ಚಲಿದೆ ಚಳಿ ಪ್ರಮಾಣ*