*ಈ ಜಿಲ್ಲೆಗಳಲ್ಲಿ ಕನಿಷ್ಠ ಉಷ್ಣಾಂಶ ದಾಖಲು; ಈ ಭಾಗದಲ್ಲಿ ಮುಂದುವರೆಯಲಿದೆ ಚಳಿ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೈಕೊರೆವ ಚಳಿ, ಕನಿಷ್ಠ ಉಷ್ಣಾಂಶ ದಾಖಲಾಗಿದ್ದರೆ, ಇನ್ನು ಹಲವು ಜಿಲ್ಲೆಗಳಲ್ಲಿ ಒಣ ಹವೆ ಮುಂದುವರೆದಿದೆ. ರಾಜ್ಯದ ವಿಜಯಪುರ, ತುಮಕೂರು, ಶಿವಮೊಗ್ಗ, ಧಾರವಾಡ, ಮೈಸೂಎಉ, ಮಂಡ್ಯ, ರಾಮಬಗರ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ಚಾಮರಾಜನಗರ, ಹಾವೇರಿ, ಗದಗ, ಬಾಗಲಕೋಟೆ, ಬೀದರ್, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಳಗಾವಿ, ಉಡುಪಿ ಜಿಲ್ಲೆಗಳಲ್ಲಿ ಚಳಿ ಮುಂದುವರೆಯಲಿದೆ. ಧಾರವಾಡ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ 12.8ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಶುಭ್ರ ವಾತಾವರಣವಿದ್ದು, ಹೆಚ್ ಎ … Continue reading *ಈ ಜಿಲ್ಲೆಗಳಲ್ಲಿ ಕನಿಷ್ಠ ಉಷ್ಣಾಂಶ ದಾಖಲು; ಈ ಭಾಗದಲ್ಲಿ ಮುಂದುವರೆಯಲಿದೆ ಚಳಿ*