*ರಾಜ್ಯದ ಹಲವೆಡೆ ಮೈಕೊರೆಯುವ ಚಳಿ; ಈ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಬಹುತೇಕ ಕಡೆಗಳಲ್ಲಿ ಮೈಕೊರೆಯುವ ಚಳಿ ಆರಂಭವಾಗಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು, ಉತ್ತರ ಒಳನಾಡಿನ ಹಲವೆಡೆ ಚಳಿ ಮುಂದುವರೆದಿದೆ. ಈ ಮಧ್ಯೆ ಕೆ ಲ ಜಿಲ್ಲೆಗಳಲ್ಲಿ ಡಿಸೆಂಬರ್ 17ರಿಂದ ಮಳೆ ಆರಂಭವಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.Home add -Advt ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಹಾಗೂ ಬೆಂಗಳೂರು ಗ್ರಾಮಾಂತರ, ಹಾವೇರಿ, ಚಿಕ್ಕಮಗಳೂರು, ಶಿವಮೊಗ್ಗ, ಬೆಂಗಳೂರು ನಗರ, ರಾಮನಗರ, ಕೊಡಗು, ಹಾಸನ ಜಿಲ್ಲೆಗಳಲ್ಲಿ ಮಳೆಯಾಗಲಿದೆ. … Continue reading *ರಾಜ್ಯದ ಹಲವೆಡೆ ಮೈಕೊರೆಯುವ ಚಳಿ; ಈ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ*
Copy and paste this URL into your WordPress site to embed
Copy and paste this code into your site to embed