*ರಾಜ್ಯದಲ್ಲಿ ಮೈ ಕೊರೆವ ಚಳಿ; ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯಾದ್ಯಂತ ಮೈ ಕೊರೆಯುವ ಚಳಿ ಆರಂಭವಾಗಿದ್ದು, ಮೋಡ ಮುಸುಕಿದ ವಾಆವರಣವಿದೆ. ಈ ನಡುವೆ ಕೆಲ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ, ಇಬ್ಬನಿಯಿಂದಾಗಿ ಚಳಿ ಹೆಚ್ಚಾಗಿದ್ದು, ಕೊಡಗು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗು ಸಾಧ್ಯತೆ ಇದೆ.Home add -Advt ಇನ್ನು ಅಕಾಲಿಕ ಮಳೆಯಿಂದಾಗಿ ಮಲೆನಾಡು ಭಾಗದಲ್ಲಿ ಅಡಿಕೆ ಕೊಯ್ಲು ಮೇಲೆ ಪರಿಣಾಮ ಬೀರಿದ್ದು, ರೈತರು ಸಮಸ್ಯೆಗೀಡಾಗಿದ್ದಾರೆ. ಮಂಗಳೂರು, ತಾಳಗೊಪ್ಪ, … Continue reading *ರಾಜ್ಯದಲ್ಲಿ ಮೈ ಕೊರೆವ ಚಳಿ; ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ*
Copy and paste this URL into your WordPress site to embed
Copy and paste this code into your site to embed