*ರಾಜ್ಯದಲ್ಲಿ ರಣಭೀಕರ ಮಳೆ ಮುನ್ಸೂಚನೆ: ಕಟ್ಟೆಚ್ಚರ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಕರಾವಳಿ ಭಾಗದಲ್ಲಿ ಕಳೆದ 3-4 ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ಇಂದು ಹಲವೆಡೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಈ ನಡುವೆ ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದಲ್ಲಿ ರಣಭೀಕರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.Home add -Advt ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್ ಘೋಷಿಸಲಾಗಿದೆ. ಇನ್ನು ಬೆಳಗಾವಿ, ಹಾವೇರಿ, ಧಾರವಾಡ, ಹಾಸನ, … Continue reading *ರಾಜ್ಯದಲ್ಲಿ ರಣಭೀಕರ ಮಳೆ ಮುನ್ಸೂಚನೆ: ಕಟ್ಟೆಚ್ಚರ ಘೋಷಣೆ*