
ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ಸಂಗೀತ, ನೃತ್ಯ ಅಕಾಡೆಮಿಯಿಂದ ಕೊಡ ಮಾಡುವ ‘ಕರ್ನಾಟಕ ಕಲಾಶ್ರೀ’ ಪ್ರಶಸ್ತಿಗೆ ಸಾಧಕರನ್ನು ಆಯ್ಕೆ ಮಾಡಲಾಗಿದೆ.
2024-25ನೇ ಸಾಲಿನ ಕರ್ನಾಟಕ ಕಲಾಶ್ರೀ ಪ್ರಶಸ್ತಿಗೆ ಅಕಾಡೆಮಿ ಅಧ್ಯಕ್ಷೆ ಶುಭ ಧನಂಜಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಪ್ರಶಸ್ತಿ ಪುರಸ್ಕೃತರನ್ನು ಆಯ್ಕೆ ಮಾಡಲಾಗಿದೆ. ಒಟ್ಟು ಆರು ವಿಭಾಗಗಳಲ್ಲಿ ಪ್ರಶಸ್ತಿ ನೀಡಲಾಗುತ್ತಿದೆ.
ಪ್ರಶಸ್ತಿ ಪಟ್ಟಿ ಈ ಕೆಳಗಿನಂತಿದೆ:


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ