*ಧಾರಾಕಾರ ಮಳೆ; 16 ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜಧಾನಿ ಬೆಂಗಳೂರಿನಲ್ಲಿ ಮುಂಜಾನೆಯಿಂದ ಹಲವೆಡೆ ಧಾರಾಕಾರ ಮಳೆಯಾಗಿದ್ದು, ರಸ್ತೆಗಳು ಜಲಾವೃತಗೊಂಡು ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಈ ನಡುವೆ ರಾಜ್ಯದಲ್ಲಿ ಇಂದಿನಿಂದ ಮಳೆಯಾಗಲಿದ್ದು, 16 ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಆರೇಂಜ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೊಡಗು, ಚಾಮರಾಜನಗರ, ಕೋಲಾರ, ಮೈಸೂರು ಸೇರಿದಂತೆ 16ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಅತ್ಯಧಿಕ ಮಳೆಯಾಗಲಿದ್ದು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಳ್ಳಾರಿ, ದಾವಣಗೆರೆ, ಚಿತ್ರದುರ್ಗ, ಹಾಸನ, ಮಂಡ್ಯ … Continue reading *ಧಾರಾಕಾರ ಮಳೆ; 16 ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್ ಘೋಷಣೆ*