*ಈ 6 ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಒಂದೆಡೆ ಮೈ ಕೊರೆವ ಚಳಿ, ಒಣ ಹವೆ ಮುಂದುವರೆದಿರುವ ನಡುವೆಯೇ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಇಂದು ಕೂಡ 6 ಜಿಲ್ಲೆಗಳಲ್ಲಿ ಮಳೆಯಗಾಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿದಂತೆ 6 ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಬೆಂಗಳೂರಿನಲ್ಲಿ ನಿನ್ನೆ ಕೂಡ ಮಳೆಯಾಗಿತ್ತು. ಇಂದು ಕೂಡ ತುಂತುರು ಮಳೆಯಾಗಲಿದೆ. ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬಾಗಲಕೋಟೆ, ಬೀದರ್, ಧಾರವಾಡ, ಗದಗ, … Continue reading *ಈ 6 ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ*