*ಸ್ವಂತ ಸಹೋದರಿ ವಿರುದ್ಧವೇ ಸೈಬರ್ ಠಾಣೆಗೆ ದೂರು ನೀಡಿದ ನಟಿ ಕಾರುಣ್ಯ ರಾಮ್*

ಪ್ರಗತಿವಾಹಿನಿ ಸುದ್ದಿ: ಕನ್ನಡದ ಖ್ಯಾತ ನಟಿ ಕಾರುಣ್ಯ ರಾಮ್ ತನ್ನ ತಂಗಿಯ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ನಟಿ ಕಾರುಣ್ಯ ರಾಮ್ ಸಹೋದರಿ ಸಮೃದ್ಧಿ ರಾಮ್ ವಿರುದ್ಧ 25 ಲಕ್ಷ ವಂಚನೆ ಪ್ರಕರಣ ದಾಖಲಿಸಿದ್ದಾರೆ. ತಂಗಿ ಸಮೃದ್ಧಿ ರಾಮ್, ಪ್ರತಿಭಾ, ಕಪಿಲ್, ಪ್ರಜ್ವಲ್, ರಕ್ಷಿತ್ ಹಾಗೂ ಸಾಗರ್ ಎಂಬುವವರ ವಿರುದ್ಧ ಕಾರುಣ್ಯ ರಾಮ್ ಸಿಸಿಬಿ ಪೊಲೀಸರಿಗೆ ದೂರು ನೀಡಿದ್ದಾರೆ. ಸಹೋದರಿ ಸಮೃದ್ಧಿ ರಾಮ್, ಮೇಕಪ್ ಆರ್ಟಿಸ್ಟ್ ಆಗಿದ್ದು, ಬೆಟ್ಟಿಂಗ್ ನಲ್ಲಿ 25 ಲಕ್ಷ ಹಣ ಕಳೆದುಕೊಂಡಿದ್ದಾಳೆ. … Continue reading *ಸ್ವಂತ ಸಹೋದರಿ ವಿರುದ್ಧವೇ ಸೈಬರ್ ಠಾಣೆಗೆ ದೂರು ನೀಡಿದ ನಟಿ ಕಾರುಣ್ಯ ರಾಮ್*